ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ.
1ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ.
2ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
3ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ