ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
11ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
12ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
13ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ