ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
1ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ