ಅಪೊಸ್ತಲರ ಕೃತ್ಯಗಳು 4:33

ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 4

31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.

32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.

33ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.

34ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು

35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.

ಅಪೊಸ್ತಲರ ಕೃತ್ಯಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी