ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು.
10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
11ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ