ಕೀರ್ತನೆಗಳು 50:21

ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 50

19ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.

20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.

21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.

22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.

23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.

ಕೀರ್ತನೆಗಳು 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी