ಅಪೊಸ್ತಲರ ಕೃತ್ಯಗಳು 4:30

ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 4

28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ

30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.

31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.

32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.

ಅಪೊಸ್ತಲರ ಕೃತ್ಯಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी