ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
49ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ