ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.
14ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
15ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.
16ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ