ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
13ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
14ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
15ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
17ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ