ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.
22ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.
23ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.
24ಚಿನ್ನದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು.
25ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ