ಯೆಹೆಜ್ಕೇಲನು 40:40

ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 40

38ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;

39ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.

40ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು.

41ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.

42ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.

ಯೆಹೆಜ್ಕೇಲನು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी