ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
31ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
32ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
35ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ