ಯೆರೆಮಿಯ 48:46

ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.

45ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.

46ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.

47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी