ಯೆಹೋಶುವ 13:25

ಯಗ್ಜೇರ್‌; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;

ಸಂದರ್ಭದೊಂದಿಗೆ ಓದಿ · ಯೆಹೋಶುವ 13

23ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.

24ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.

25ಯಗ್ಜೇರ್‌; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;

26ಹೆಷ್ಬೋನಿನಿಂದ ರಾಮತ್‌ಮಿಚ್ಪೆ, ಬೆಟೊನೀಮ್‌ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್‌ ಮೇರೆಯ ವರೆಗೂ ಇರುವ ದೇಶವು;

27ತಗ್ಗಿನಲ್ಲಿರುವ ಬೇತ್‌ಹಾರಾಮ್‌; ಬೇತ್‌ನಿಮ್ರಾ, ಸುಕ್ಕೋತ್‌, ಚಾಫೋನ್‌; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್‌ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.

ಯೆಹೋಶುವ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी