ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ