ಯಾಜಕಕಾಂಡ 19:24

ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 19

22ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.

23ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.

24ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.

25ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.

26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.

ಯಾಜಕಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी