ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
10ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.
12ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ