ಇಬ್ರಿಯರಿಗೆ 5:1

ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 5

1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.

2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.

3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.

ಇಬ್ರಿಯರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी