ಯೆರೆಮಿಯ 5:12

ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 5

10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.

11ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.

12ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.

13ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.

14ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.

ಯೆರೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी