ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ.
61ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
62ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.
63ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ.
64ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ