ಯೆರೆಮಿಯ 6:19

ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 6

17ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.

18ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.

19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.

21ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.

ಯೆರೆಮಿಯ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी