ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
8ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ