ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
8ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
9ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.
10ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ