ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.
28ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
29ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.
31ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ