ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
35ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.
37ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
39ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ