ಪ್ರಕಟನೆ 18:23

ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 18

21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.

24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.

ಪ್ರಕಟನೆ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी