ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
4ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ