ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
1ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.
2ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
3ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ