ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
8ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.
9ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
10ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
11ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.
12ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ