ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
15ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
16ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
17ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ