ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ