ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.
19ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.
20ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
21ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.
23ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ