ಧರ್ಮೋಪದೇಶಕಾಂಡ 4:29

ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 4

27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.

28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.

29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.

30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು

31ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.

ಧರ್ಮೋಪದೇಶಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी