ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.
11ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ
12ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.
13ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ