ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
10ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ.
11ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.
12ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
13ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
14ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ