ಯೆಹೋಶುವ 13:21

ಹರ್‌, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ ಎಂಬವರನ್ನೂ ಕೊಂದುಹಾಕಿದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 13

19ಕಿರ್ಯಾತಯಿಮ್‌, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್‌ಶಹರ್‌,

20ಬೇತ್ಪಗೋರ್‌, ಅಷ್ಡೊತ್ಪಿಸ್ಗಾ, ಬೇತ್‌ಯೆಶಿಮೋತ್‌,

21ಹರ್‌, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ ಎಂಬವರನ್ನೂ ಕೊಂದುಹಾಕಿದನು.

22ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.

23ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.

ಯೆಹೋಶುವ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी