ಯೆಶಾಯ 37:20

ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.

ಸಂದರ್ಭದೊಂದಿಗೆ ಓದಿ · ಯೆಶಾಯ 37

18ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.

19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.

20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.

21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು

22ಇಸ್ರಾಯೇಲ್‌ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್‌ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी