ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
88ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
89ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
90ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
91ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
92ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ