೧ ತಿಮೊಥೆಯನಿಗೆ 2:1

ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 2

1ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.

2ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.

3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.

೧ ತಿಮೊಥೆಯನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी