ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
18ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
20ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ