ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
3ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
7ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ