ಅಪೊಸ್ತಲರ ಕೃತ್ಯಗಳು 19:38

ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 19

36ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.

37ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.

38ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.

39ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.

40ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ

ಅಪೊಸ್ತಲರ ಕೃತ್ಯಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी