ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
1ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
2ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
3ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
4ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ