೨ ಪೂರ್ವಕಾಲವೃತ್ತಾಂತ 33:11

ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 33

9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.

10ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.

11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.

12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.

13ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.

೨ ಪೂರ್ವಕಾಲವೃತ್ತಾಂತ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी