ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
12ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
16ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ