ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು.
12ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು.
13ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು.
14ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು.
15ಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು.
16ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ