ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
2ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
3ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
4ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ