ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
29ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.
30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ