ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
9ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ